ಮಿಂಚಿನ ಸುದ್ದಿ ಪಿಯುಸಿ ಫಲಿತಾಂಶ : ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್ ಮಾರ್ಚ್ ತಿಂಗಳಲ್ಲಿ ನಡೆದಿದ್ದ 2011ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರತಿ ವರ್ಷದಂತೆ ಉಡುಪಿ ಜಿಲ್ಲೆ ಅಗ್ರಸ್ಥಾನ ಕಾಪಾಡಿಕೊಂಡಿದೆ. ನಿರೀಕ್ಷೆಯಂತೆ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ. ಪಾಸು ನಪಾಸಾದ ವಿದ್ಯಾರ್ಥಿಗಳ ವಿವರ ಅಂಕಪಟ್ಟಿ ಸಮೇತ ಸಂಜೆ 6ರ ನಂತರ ದಟ್ಸ್ ಕನ್ನಡ ಅಂತರ್ಜಾಲ ತಾಣದಲ್ಲಿ ಸಿಗಲಿದೆ. ಎಲ್ಲ ವಿದ್ಯಾರ್ಥಿಗಳಿಗೆ ದಟ್ಸ್ ಕನ್ನಡ ಪರವಾಗಿ ಆಲ್ ದಿ ಬೆಸ್ಟ್. ಮುಂದೆ ಓದಿ... | |
No comments:
Post a Comment