ಅಕ್ರಮ ಗಣಿಗಾರಿಕೆ ವರದಿ ಸೋರಿಕೆ, ಕಳ್ಳರ ಹೆಸರು ಬಹಿರಂಗ! ಜುಲೈ 23ರಂದು ಸಲ್ಲಿಕೆಯಾಗಬೇಕಿದ್ದ ಅಕ್ರಮ ಗಣಿಗಾರಿಕೆ ವರದಿ ಬುಧವಾರವೆ ಮಾಧ್ಯಮಗಳಿಗೆ ಸೋರಿಕೆಯಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿದ್ದು ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲವಬ್ಬಿಸಿದೆ.
No comments:
Post a Comment